ವಾಮಾಚಾರದ ಪ್ರಯೋಗ ಮನೆಗೆ ತಾಗದಂತೆ ತಡೆಯುವುದಕ್ಕೆ ತಂತ್ರ👽👽
ಇಂದಿನ ಕಾಲದಲ್ಲಿ ಹಿತ ಶತ್ರುಗಳು ಗುಪ್ತ ಶತ್ರುಗಳು ಕಣ್ಣಿಗೆ ಕಾಣದಂತೆ 🐾🌑ಪ್ರಯೋಗಾದಿಗಳನ್ನು ಮಾಡುತ್ತಲೇ ಇರುತ್ತಾರೆ ಇದರಿಂದ ರಕ್ಷಣೆ ಹೇಗೆ ಎಂಬ ಸಂಶಯ ಪ್ರತಿಯೊಬ್ಬರಲ್ಲೂ ಬರುವುದು ಸಹಜ ಅದಕ್ಕಾಗಿ.🧟♀️🧟♀️
ತಂತ್ರ ಈ ರೀತಿ ಇದೆ ಮನೆಯ ಮುಖ್ಯದ್ವಾರದ ಮುಂದೆ ಹಾಗೂ ಹಿಂದೆ ಶುದ್ಧವಾದ ಪೂಜೆ ಅರಿಶಿಣವನ್ನು ಹಾಗೂ ಗಂಗಾಜಲವನ್ನು ಸ್ವಲ್ಪ ಮಿಕ್ಸ್ ಮಾಡಿ ಪೇಸ್ಟ್ ರೀತಿ ಮಾಡಿಕೊಂಡು ನಿಮ್ಮ ಎರಡು ಕೈಗಳನ್ನು ಒತ್ತಿದಾಗ ಹಸ್ತದ ಅಚ್ಚನ್ನು ನಿಮ್ಮ ಮನೆಯ ಬಾಗಿಲ ಮುಂದೆ ಹಾಗೂ ಹಿಂದೆ ಮೂಡುವಂತೆ ಮಾಡಬೇಕು.
ಈ ಒಂದು ಸಣ್ಣ ತಂತ್ರದಿಂದ ನಿಮ್ಮ ಮನೆಯಾಗಲಿ ಅಂಗಡಿಯಾಗಿರಬಹುದು ಫ್ಯಾಕ್ಟರಿ ಆಗಿರಬಹುದು ದೊಡ್ಡ ದೊಡ್ಡ ಕಾರ್ಖಾನೆ ಆಗಿರಬಹುದು ಆಫೀಸ್ ಗಳಾಗಿರಬಹುದು ಇವೆಲ್ಲವುದಕ್ಕೂ ಯಾರು ಏನೇ ಮಾಡಿದರು ತಾಗುವುದಿಲ್ಲ .
ನಿಮ್ಮ ಮನೆ ಅಥವಾ ಫ್ಯಾಕ್ಟರಿ ಹೊಸದಿರಲಿ ಹಳೆಯದೇ ಇರಲಿ ಈ ತಂತ್ರವನ್ನು ಮಾಡಿ ಕೃತ್ರಿಮ ಪ್ರಯೋಗಾದಿಗಳಿಂದ ರಕ್ಷಣೆಯನ್ನು ಪಡೆಯಬಹುದು.
ಈ ತಂತ್ರವನ್ನು ಮಾಡುವುದಕ್ಕೆ ಯಾವುದೇ ದಿನ, ಗಂಟೆ, ಘಳಿಗೆ ಎಂಬ ನಿಯಮವಿಲ್ಲ.